ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!

2 months ago

47

0

ತಿರುಪತಿ: ತಿರುಮಲಕ್ಕೆ ಕಾಲ್ನಡಿಗೆಯಲ್ಲಿ ತೆರಳುವ ಭಕ್ತರ ಸುರಕ್ಷತೆಗೆ ತಿರುಪತಿ ತಿರುಮಲ ದೇವಸ್ಥಾನಗಳ (TTD) ಆಡಳಿತ ಮಂಡಳಿ ಮತ್ತೊಂದು ಹೈಟೆಕ್ ಹೆಜ್ಜೆ ಇಡಲು ಮುಂದಾಗಿದೆ. ತಿರುಮಲ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಪದೇಪದೇ ಕಾಣಿಸಿಕೊಳ್ಳುತ್ತಿರುವ ಚಿರತೆ ಸೇರಿದಂತೆ ವನ್ಯಮೃಗಗಳ ಚಲನವಲನದ ಮೇಲೆ ನಿಗಾ ಇಡಲು ಅತ್ಯಾಧುನಿಕ ರೋಬೋಟಿಕ್ ನಾಯಿಗಳ ತಂತ್ರಜ್ಞಾನ ಬಳಕೆಯ ಬಗ್ಗೆ TTD ಚಿಂತನೆ ನಡೆಸುತ್ತಿದೆ. ಭಕ್ತರ ಸುರಕ್ಷತೆ ದೃಷ್ಟಿಯಿಂದ ತಿರುಮಲದಲ್ಲಿ ಈಗಾಗಲೇ ಕ್ಯಾಮೆರಾ ಟ್ರ್ಯಾಪ್, ಗಸ್ತು ಸಿಬ್ಬಂದಿ ಸೇರಿದಂತೆ ಹಲವು ಕಣ್ಗಾವಲು ವ್ಯವಸ್ಥೆಗಳನ್ನು ಅಳವಡಿಸಲಾಗಿದೆ. ಇದೀಗ ಇವುಗಳಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಜೋಶಿ ವಾಗ್ದಾಳಿ: ಹುಬ್ಬಳ್ಳಿಯಲ್ಲಿ ಶುರುವಾಯ್ತಾ ಓಲೈಕೆ ಪಾಲಿಟಿಕ್ಸ್? | Temple Pond Controversy | Suvarna News
Next Article
ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment