ಜಾರ್ಖಂಡ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ಮೂವರು ಎಂಜಿನಿಯರ್‌ಗಳು ಸಾವು

2 months ago

30

0

ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿ ಉಕ್ಕು ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ಎಂಜಿನಿಯರ್‌ಗಳು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶುಕ್ರವಾರ ತಡರಾತ್ರಿ ಹೆಲಾಲ್ ಪ್ರದೇಶದಲ್ಲಿರುವ ಉಕ್ಕು ಕಾರ್ಖಾನೆಯ ಕ್ಯಾಪ್ಟಿವ್ ಪವರ್ ಪ್ಲಾಂಟ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಕ್ಯಾಪ್ಟಿವ್ ಪವರ್ ಪ್ಲಾಂಟ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಘಟಕದ ಇತರ ಭಾಗಗಳಿಗೂ ಬೆಂಕಿ ವ್ಯಾಪಿಸಿದೆ. ಘಟನೆ ಸಂಭವಿಸಿದ ವೇಳೆ ಕಾರ್ಖಾನೆಯಲ್ಲಿ ಹಲವು ಕಾರ್ಮಿಕರು ಹಾಗೂ ಉದ್ಯೋಗಿಗಳು ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವಂದೇ ಭಾರತ್ Vs ಅಮೃತ್ ಭಾರತ್: ನಿಮ್ಮ ಪ್ರಯಾಣಕ್ಕೆ ಯಾವುದು ಸೂಪರ್ ಚಾಯ್ಸ್
Next Article
Hassan Jobs: ಹಾಸನ ನ್ಯಾಯಾಲಯದಲ್ಲಿ ಭರ್ಜರಿ ಹುದ್ದೆಗಳ ಭರ್ತಿ, 10ನೇ ತರಗತಿ ಪಾಸ್ ಆದವರಿಗೆ ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳಲು ಸುವರ್ಣಾವಕಾಶ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment