ಕಲುಷಿತ ನೀರು ಪೂರೈಸಿದರೆ ಕ್ರಮ: ಈಶ್ವರ ಖಂಡ್ರೆ ಎಚ್ಚರಿಕೆ

2 months ago

36

0

ಚಿಂತಾಮಣಿ: ಕಲುಷಿತ ನೀರು ಪೂರೈಕೆಯ ಬಗ್ಗೆ ಶೂನ್ಯ ಸಹಿಷ್ಣತೆಯನ್ನು ಅಳವಡಿಸಿಕೊಳ್ಳಲಾಗಿದ್ದು, ಜನ ಜಾನುವಾರು ಅಸ್ವಸ್ಥರಾಗದಂತೆ ಎಚ್ಚರಿಕೆ ವಹಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಚಿಂತಾಮಣಿ ತಾಲೂಕು ಪಂಚಾಯತಿ ನೂತನ ಸಭಾ ಭವನದಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಅವರು, ಸಾರ್ವಜನಿಕರಿಗೆ ಪೂರೈಕೆ ಮಾಡುವ ಕುಡಿಯುವ ನೀರಿನ ಪರೀಕ್ಷೆಯನ್ನು ನಿಯಮಿತವಾಗಿ ನಡೆಸಬೇಕು. ಕೊಳವೆ ಮಾರ್ಗ ಒಡೆದು ತ್ಯಾಜ್ಯ ನೀರು ಸೇರ್ಪಡೆಯಾಗದಂತೆ ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಿದರು. ಕಲುಷಿತ ನೀರು ಕುಡಿದು ಯಾರೂ ಮೃತಪಡಬಾರದು, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಗಂಟೆಗಟ್ಟಲೆ ರೀಲ್ಸ್ ನೋಡಿದ್ರೆ ಮೆದುಳು ಹಾಳಾಗುತ್ತಾ? ಸಂಶೋಧನೆ ಹೇಳೋದೇನು?
Next Article
ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ: ‘ನಮ್ಮ ಅಧಿಕಾರಿಗಳ ಕೈವಾಡವೂ ಇದೆ’ ಎಂದ ಪ್ರಿಯಾಂಕ್ ಖರ್ಗೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment