ಬೆಂಗಳೂರಿನಲ್ಲಿ ಮಂಗಳಮುಖಿ ಬರ್ಬರ ಹತ್ಯೆ; ಆರೋಪಿ ಅರೆಸ್ಟ್

2 months ago

34

0

ಬೆಂಗಳೂರು: ಕೇವಲ 200 ರೂಪಾಯಿ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮಂಗಳಮುಖಿಯೊಬ್ಬರನ್ನು ಚಾಕುವಿನಿಂದ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಸಂಬಂಧ ಉಪ್ಪಾರಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ಮೃತರನ್ನು ದೇವಿ ಎಂದು ಗುರುತಿಸಲಾಗಿದೆ. ಪ್ರಕರಣದ ಆರೋಪಿಯನ್ನು ರಾಮಮೂರ್ತಿ ನಗರ ನಿವಾಸಿ ಗೌತಮ್ ಎಂದು ಪೊಲೀಸರು ಗುರುತಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿ ದರೋಡೆ ಮಾಡುವ ಉದ್ದೇಶದಿಂದ ಘಟನೆ ನಡೆದ ಸ್ಥಳಕ್ಕೆ ಬಂದಿದ್ದ ಎನ್ನಲಾಗಿದೆ. ಈ ವೇಳೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ: ‘ನಮ್ಮ ಅಧಿಕಾರಿಗಳ ಕೈವಾಡವೂ ಇದೆ’ ಎಂದ ಪ್ರಿಯಾಂಕ್ ಖರ್ಗೆ
Next Article
ಪೆಲ್ಲೆಟ್ ಗನ್ ಪ್ರಕರಣ: ಎಫ್‌ಐಆರ್‌ಗಾಗಿ ರಾಹುಲ್ ಗಾಂಧಿ 8 ಗಂಟೆ ಧರಣಿ; ಪ್ರಿಯಾಂಕ್ ಖರ್ಗೆ ಕಿಡಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment