ತ್ರಿಶಾ ವಿದ್ಯಾ ಕಾಲೇಜು: ‘ವಂದೇ ಮಾತರಂ ಮತ್ತು ಸ್ವಾತಂತ್ರ್ಯ’ ವಿಶೇಷ ಕಾರ್ಯಕ್ರಮ

2 months ago

57

0

ಕಟಪಾಡಿ, ಆ.23: ಅಖಿಲ ಭಾರತೀಯ ಸಾಹಿತ್ಯ ಪರಿಷತ್ (ನೋಂ.) ಉಡುಪಿ ಜಿಲ್ಲಾ ಸಮಿತಿ ಹಾಗೂ ತ್ರಿಶಾ ವಿದ್ಯಾ ಕಾಲೇಜಿನ ಸಹಯೋಗದಲ್ಲಿ ‘ವಂದೇ ಮಾತರಂ ಮತ್ತು ಸ್ವಾತಂತ್ರ್ಯ’ ಎಂಬ ವಿಷಯದ ಕುರಿತು ವಿಶೇಷ ಕಾರ್ಯಕ್ರಮವು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು. ನಂತರ ಸಂಪನ್ಮೂಲ ವ್ಯಕ್ತಿಗಳಾದ ಪ್ರಶಾಂತ್ ಅರೆಶಿರೂರ್, ವಾಗ್ಮಿಗಳು ‘ವಂದೇ ಮಾತರಂ’ ಗೀತೆಯ ಹಿನ್ನೆಲೆ, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಅದರ ಮಹತ್ವ ಹಾಗೂ ದೇಶಭಕ್ತಿಯ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. […] The post ತ್ರಿಶಾ ವಿದ್ಯಾ ಕಾಲೇಜು: ‘ವಂದೇ ಮಾತರಂ ಮತ್ತು ಸ್ವಾತಂತ್ರ್ಯ’ ವಿಶೇಷ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತೆಂಕನಿಡಿಯೂರು ಕಾಲೇಜು: ವಿವೇಕಾನಂದರ ಚಿಂತನೆಯ ವಿಶೇಷ ಉಪನ್ಯಾಸ ಕಾರ್ಯಕ್ರಮ
Next Article
ಕೆ.ಓ.ಎಸ್ ಪರೀಕ್ಷೆ: ನಿಷೇಧಾಜ್ಞೆ ಜಾರಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment