ಕಾರವಾರದಲ್ಲಿ ಘೋರ ದುರಂತ: ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ಜಲಸಮಾಧಿ

1 month ago

53

0

ಹೊಸದಿಗಂತ ವರದಿ ಕಾರವಾರ: ಕೆರೆಯಲ್ಲಿ ಈಜಾಡಲು ಹೋಗಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಮಟಾ ತಾಲೂಕಿನ ವಾಲ್ಗಳ್ಳಿಯಲ್ಲಿ ಸಂಭವಿಸಿದೆ. ಪ್ರಶಾಂತ ಮುಕ್ರಿ(19) ಮೃತ ದುರ್ದೈವಿಯಾಗಿದ್ದು, ನಾಲ್ಕೈದು ಜನರೊಂದಿಗೆ ಸೇರಿ ಜಡ್ಡಿಕೆರೆಯಲ್ಲಿ ಈಜಾಡಲು ತೆರಳಿದ್ದ ಈತ ತುಂಬಿದ ಕೆರೆಯಲ್ಲಿ ಮುಳುಗಿ ನೀರಿನಲ್ಲಿ ಕಣ್ಮರೆಯಾಗಿದ್ದು, ಕೆರೆಯಲ್ಲಿ ಹೂಳು ತುಂಬಿದ್ದರಿಂದ ಹೂಳಿನಲ್ಲಿ ಸಿಲುಕಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕುಮಟಾ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಸತತ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲೆತ್ತಿದ್ದಾರೆ. ಇದನ್ನೂ ಓದಿ: ಮೃತದೇಹ ಶೋಧ […] The post ಕಾರವಾರದಲ್ಲಿ ಘೋರ ದುರಂತ: ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ಜಲಸಮಾಧಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ವರಮಹಾಲಕ್ಷ್ಮಿ ಹಬ್ಬ ಮುಗಿಸಿ ಮರಳುವಾಗ ದುರಂತ; ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾ*ವು, ಇಬ್ಬರಿಗೆ ಗಾಯ
Next Article
ವಿದ್ಯುತ್ ಕಂಬಕ್ಕೆ ಬೊಲೆರೋ ಜೀಪ್ ಡಿಕ್ಕಿ: ಮೂವರ ದುರ್ಮ*ರಣ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment