ಮೊಳಕಾಲ್ಮುರು ನೂತನ ಬಸ್ ನಿಲ್ದಾಣ ಲೋಕಾರ್ಪಣೆ: ಸಾಂಕೇತಿಕವಾಗಿ ಬಸ್‌ಗಳ ಓಡಾಟಕ್ಕೆ ಚಾಲನೆ ನೀಡಿದ ಸಚಿವ ಟಿ.ರಘುಮೂರ್ತಿ

1 month ago

17

0

ಹೊಸದಿಗಂತ ವರದಿ ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ಮೊಳಕಾಲ್ಮುರು ಪಟ್ಟಣದಲ್ಲಿ ನಿರ್ಮಿಸಲಾಗಿರುವ ನೂತನ ಬಸ್ ನಿಲ್ದಾಣದಲ್ಲಿ ಭಾನುವಾರ ಪೂಜಾ ಕಾರ್ಯಕ್ರಮ ನೆರವೇರಿಸಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಅವರು ಸಾಂಕೇತಿಕವಾಗಿ ಬಸ್‌ಗಳ ಕಾರ್ಯಾಚರಣೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಇದು ಬಸ್ ನಿಲ್ದಾಣದ ಅಧಿಕೃತ ಉದ್ಘಾಟನಾ ಸಮಾರಂಭವಲ್ಲ. ಮೊಳಕಾಲ್ಮುರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ […] The post ಮೊಳಕಾಲ್ಮುರು ನೂತನ ಬಸ್ ನಿಲ್ದಾಣ ಲೋಕಾರ್ಪಣೆ: ಸಾಂಕೇತಿಕವಾಗಿ ಬಸ್‌ಗಳ ಓಡಾಟಕ್ಕೆ ಚಾಲನೆ ನೀಡಿದ ಸಚಿವ ಟಿ.ರಘುಮೂರ್ತಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
‘ಅನ್ನಂ ಬ್ರಹ್ಮ’ ಮಾಲಿಕೆ । ಯೋಗಸಾಧನೆ ಅಮೃತಪಾನದಿಂದ ಮುಪ್ಪು-ಸಾವು ಮೀರಬಹುದು: ರಾಘವೇಶ್ವರ ಶ್ರೀ
Next Article
ಕೊಪ್ಪಳದ ‘ಹಿಂಡು ದನ’ಕ್ಕೆ ಅಧಿಕೃತ ತಳಿ ಮಾನ್ಯತೆ: ಸ್ಥಳೀಯ ಜಾನುವಾರು ಸಂರಕ್ಷಣೆಗೆ ಹೊಸ ಬಲ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment