ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ

1 month ago

25

0

ಬೆಂಗಳೂರು/ಶಿವಮೊಗ್ಗ: ಪಾಗಲ್‌ ಪ್ರೇಮಿಯ ನಿರಂತರ ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳಮಕ್ಕಿ ಗ್ರಾಮದ ಮೂಲದ 22 ವರ್ಷದ ವಾಣಿಶ್ರೀ ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನ ಅಗರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಣಿಶ್ರೀ ಬೆಂಗಳೂರಿನಲ್ಲಿ ಪಿಜಿಯೊಂದರಲ್ಲಿ ವಾಸವಾಗಿದ್ದು, ಚಿನ್ನದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸುಮಾರು ಒಂದು ವರ್ಷದ ಹಿಂದೆ ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದಿದ್ದರು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ
Next Article
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment