ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ

1 month ago

27

0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದ್ದು, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರ ಬೆಂಗಳೂರಿನಲ್ಲಿರುವ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿ ಮನೆಯಲ್ಲಿ ಇಲ್ಲದ ಹಿನ್ನೆಲೆ ಅವರೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗದ ಬಳಿಕ ಅಧಿಕಾರಿಗಳು ಮನೆಯ ಬಾಗಿಲು ಒಡೆದು ಒಳ ಪ್ರವೇಶಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. KPSC ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ಪಶುವೈದ್ಯಾಧಿಕಾರಿಗಳ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ
Next Article
ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ಆರೋಪ: ದೂರು ದಾಖಲು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment