ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ: ಮೂವರು ಕಾರ್ಮಿಕರು ಸಾ*ವು

1 month ago

12

0

ಯಾದಗಿರಿ, ಆಗಸ್ಟ್ 23: ಕರ್ನಾಟಕದ ಯಾದಗಿರಿ ಜಿಲ್ಲೆಯಲ್ಲಿ ಶನಿವಾರ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಮೂವರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಹಾಪುರ ತಾಲೂಕಿನ ಮಡ್ನಾಳ್ ಗ್ರಾಮದ ಬಳಿ ಕೂಲಿ ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಕಾರ್ಮಿಕರನ್ನು ಹೊತ್ತ ಬೊಲೆರೊ ಪಿಕಪ್ ವಾಹನವು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಬೆಳಗಿನ ಜಾವ ಜಮೀನುಗಳಲ್ಲಿ ಹತ್ತಿ ಕಸ ತೆಗೆಯುವ ಕೂಲಿ ಕೆಲಸಕ್ಕೆಂದು ಹೋಗಿದ್ದ ಕಾರ್ಮಿಕರು, ದಿನದ ಕೆಲಸ ಮುಗಿಸಿ ಮನೆಗೆ ಹೊರಟಿದ್ದರು. ಈ ವೇಳೆ ಚಾಲಕನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಂಗಳೂರಿನಲ್ಲಿ ಮುಳುಗಿದ ಮೀನುಗಾರಿಕಾ ಬೋಟ್: 6 ಮಂದಿ ಮೀನುಗಾರರ ರಕ್ಷಣೆ
Next Article
ಎತ್ತಿನಭುಜ ಟ್ರೆಕ್ಕಿಂಗ್ ರೀ-ಓಪನ್: ರಸ್ತೆ ತುಂಬೆಲ್ಲ ಮರಗಳ ರಾಶಿ, ಪ್ರವಾಸಿಗರ ಪರದಾಟ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment