ಎತ್ತಿನಭುಜ ಟ್ರೆಕ್ಕಿಂಗ್ ರೀ-ಓಪನ್: ರಸ್ತೆ ತುಂಬೆಲ್ಲ ಮರಗಳ ರಾಶಿ, ಪ್ರವಾಸಿಗರ ಪರದಾಟ

1 month ago

13

0

ಚಿಕ್ಕಮಗಳೂರು: ಹಲವು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಎತ್ತಿನಭುಜ ಟ್ರೆಕ್ಕಿಂಗ್ ಮತ್ತೆ ಆರಂಭಗೊಂಡಿದೆ. ಆದರೆ ಟ್ರೆಕ್ಕಿಂಗ್ ಆರಂಭವಾದ ಮೊದಲ ದಿನಗಳಲ್ಲೇ ಪ್ರವಾಸಿಗರು ಹಲವು ಸಮಸ್ಯೆಗಳನ್ನು ಎದುರಿಸಿರುವ ಆರೋಪ ಕೇಳಿಬಂದಿದೆ. ಮೂಲಭೂತ ಸೌಕರ್ಯಗಳ ಕೊರತೆ, ಮಾರ್ಗದಲ್ಲಿ ಬಿದ್ದಿರುವ ಮರಗಳು ಹಾಗೂ ಗೈಡ್‌ಗಳ ವ್ಯವಸ್ಥೆ ಇಲ್ಲದಿರುವುದರಿಂದ ಚಾರಣಕ್ಕೆ ಬಂದ ಪ್ರವಾಸಿಗರು ಪರದಾಡಿದ್ದಾರೆ. ಮಳೆ ಹಾಗೂ ಗಾಳಿಯ ಪರಿಣಾಮ ಎತ್ತಿನಭುಜಕ್ಕೆ ತೆರಳುವ ಮಾರ್ಗದಲ್ಲಿ ಹಲವು ಮರಗಳು ಉರುಳಿ ಬಿದ್ದಿವೆ. ಕೆಲವೆಡೆ ರಸ್ತೆ ಹಾಗೂ ಚಾರಣ ಮಾರ್ಗದಲ್ಲೇ ರಾಶಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ: ಮೂವರು ಕಾರ್ಮಿಕರು ಸಾ*ವು
Next Article
ಸಿಎಂ ಡಿ.ಕೆ ಶಿವಕುಮಾರ್ ಭೇಟಿ ಮಾಡಿದ ಗೌತಮ್ ಅದಾನಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment