ಸಿಎಂ ಡಿ.ಕೆ ಶಿವಕುಮಾರ್ ಭೇಟಿ ಮಾಡಿದ ಗೌತಮ್ ಅದಾನಿ

1 month ago

19

0

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ ಭೇಟಿ ನೀಡಿ ಮಾತುಕತೆ ನಡೆಸಿರುವುದು ರಾಜ್ಯದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ರಾಜ್ಯದಲ್ಲಿನ ಉದ್ಯಮ ಮತ್ತು ಹೂಡಿಕೆ ಅವಕಾಶಗಳ ಜತೆಗೆ ಬಹುನಿರೀಕ್ಷಿತ ಬೆಂಗಳೂರು ಸುರಂಗ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಸುರಂಗ ರಸ್ತೆ ಯೋಜನೆಗೆ ಮುಂದಾಗಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಎತ್ತಿನಭುಜ ಟ್ರೆಕ್ಕಿಂಗ್ ರೀ-ಓಪನ್: ರಸ್ತೆ ತುಂಬೆಲ್ಲ ಮರಗಳ ರಾಶಿ, ಪ್ರವಾಸಿಗರ ಪರದಾಟ
Next Article
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಚಿಕ್ಕಮಗಳೂರು, ಕೊಡಗು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment