ದೇಶದ ಪ್ರಗತಿಯಲ್ಲಿ ಕೃಷಿ, ಹೈನುಗಾರಿಕೆಯ ಪಾತ್ರ ಪ್ರಮುಖವಾಗಿದೆ: ಉಮೇಶ್ ಕುಂದರ್

1 month ago

64

0

ಕೋಟ, ಆ.24: ದೇಶದ ಸುಭಿಕ್ಷೆಗೆ ಕೃಷಿ ಮತ್ತು ಹೈನುಗಾರಿಕೆ ಮೂಲ ಕಾರಣವಾಗಿದೆ ಎಂದು ಕೆ.ಎಂ.ಎಫ್ ವಿಸ್ತರಣಾಧಿಕಾರಿ ಉಮೇಶ್ ಕುಂದರ್ ಹೇಳಿದರು. ಸೋಮವಾರ ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಸಂಘದ ಅಧ್ಯಕ್ಷರಾದ ವಲೇರಿಯನ್ ಡಿಸೋಜ ಅಧ್ಯಕ್ಷತೆ ವಹಿಸಿ ಸಾಮಾನ್ಯ ಸಭೆಯನ್ನು ನಡೆಸಿಕೊಟ್ಟರು. 25-26ನೇ ಸಾಲಿನಲ್ಲಿ ಸಂಘಕ್ಕೆ ಹೆಚ್ಚು ಹಾಲು ನೀಡಿ ಪ್ರಥಮ ಬಹುಮಾನ ಪಡೆದ ಜೂಡಿಪ್ ಪಿಕಾರ್ಡೋ ಇವರಿಗೆ ನಗದು ಇನ್ನುಳಿದ ಹೈನುಗಾರರಿಗೆ ಪರಿಕರ ರೂಪದಲ್ಲಿ ಬಹುಮಾನ […] The post ದೇಶದ ಪ್ರಗತಿಯಲ್ಲಿ ಕೃಷಿ, ಹೈನುಗಾರಿಕೆಯ ಪಾತ್ರ ಪ್ರಮುಖವಾಗಿದೆ: ಉಮೇಶ್ ಕುಂದರ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಆ. 27: ಉಡುಪಿಯಲ್ಲಿ ನೇರ ಸಂದರ್ಶನ
Next Article
ತೆಂಕನಿಡಿಯೂರು ಕಾಲೇಜು: ‘ಹೊಸ ದಿಗಂತ’- ಪ್ರಥಮ ವರ್ಷದ ವಿದ್ಯಾರ್ಥಿಗಳ ದಿಕ್ಸೂಚಿ ಕಾರ್ಯಕ್ರಮ ಉದ್ಘಾಟನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment