ಕೆ.ಎಂ.ಎಫ್ ಉತ್ಪನ್ನಗಳ ಕಲಬೆರಕೆ ಆರೋಪ ಸತ್ಯಕ್ಕೆ ದೂರ : ಹರೀಶ್ ಬಾಬು

1 month ago

162

0

ಮಂಡ್ಯ: ಕೆಎಂಎಫ್ ಸಂಸ್ಥೆಯ ಉತ್ಪನ್ನಗಳ ಕಲಬೆರಕೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾದ ವರದಿಯಲ್ಲಿ ಯಾವುದೇ ಹುರುಳಿಲ್ಲ ಎಂದು ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ (ಮನ್‌ಮುಲ್) ಅಧ್ಯಕ್ಷ ಎಂ.ಕೆ.ಹರೀಶ್ ಬಾಬು ಸ್ಪಷ್ಟಪಡಿಸಿದರು. ​ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯಲ್ಲಿ ಕೆಎಂಎಫ್ ಉತ್ಪನ್ನಗಳಲ್ಲಿ ಕಲಬೆರಕೆ ಮಾಡಲಾಗುತ್ತಿದೆ ಎಂದು ಪ್ರಸ್ತಾಪಿಸಲಾಗಿತ್ತು. ರಾಜ್ಯದ 14 ಹಾಲು ಒಕ್ಕೂಟಗಳ ಪೈಕಿ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲೂ ಕಲಬೆರಕೆ ನಡೆಯುತ್ತಿದೆ ಎಂದು ಬಿಂಬಿಸಿರುವುದು ಸತ್ಯಕ್ಕೆ ದೂರವಾದ ಮಾತು ಎಂದು ತಿಳಿಸಿದರು. ಈ […] The post ಕೆ.ಎಂ.ಎಫ್ ಉತ್ಪನ್ನಗಳ ಕಲಬೆರಕೆ ಆರೋಪ ಸತ್ಯಕ್ಕೆ ದೂರ : ಹರೀಶ್ ಬಾಬು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
5.20 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಾಸಕ ರವಿಕುಮಾರ್ ಚಾಲನೆ
Next Article
ಆ.25 ರಂದು ಮಂಡ್ಯ ನಗರ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರ ಸಭೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment