ಶೀಘ್ರವೇ ಉರ್ದುಸೇರಿದಂತೆ ಇತರ ವಿಷಯಗಳ ಶಿಕ್ಷಕರ ನೇಮಕ -ಸಚಿವ ಮಧು ಬಂಗಾರಪ್ಪ

1 month ago

52

0

ಬೆಂಗಳೂರು, ಆಗಸ್ಟ್,24,2026 (www.justkannada.in):  ಉರ್ದು ಭಾಷೆ ಸೇರಿದಂತೆ ಈಗ ನಡೆಯುತ್ತಿರುವ 15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆಯಲ್ಲಿ ಬಿಟ್ಟುಹೋಗಿರುವ ವಿಷಯಗಳ ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ  ಇನ್ನೊಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಪ್ರಕಟಿಸಿದ್ದಾರೆ. ಉರ್ದು ಸೇರಿದಂತೆ, ಇನ್ನೂ ನೇಮಕವಾಗಬೇಕಾಗಿರುವ ವಿಷಯಗಳ ಶಿಕ್ಷಕರ ನೇಮಕಾತಿಗೆ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಇದಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯ ಅನುಮತಿಗಾಗಿ ಕಳುಹಿಸಲಾಗಿದ್ದು, ಆರ್ಥಿಕ ಇಲಾಖೆಯ ಅನುಮತಿ ದೊರೆತ ಕೂಡಲೇ, ಸಚಿವ ಸಂಪುಟದ […] The post ಶೀಘ್ರವೇ ಉರ್ದುಸೇರಿದಂತೆ ಇತರ ವಿಷಯಗಳ ಶಿಕ್ಷಕರ ನೇಮಕ -ಸಚಿವ ಮಧು ಬಂಗಾರಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪತ್ರಕರ್ತರಿಂದ ಪ್ರಶ್ನೆ ಕೇಳಿಸದಂತೆ ಮೋದಿ ಮನವಿ ಮಾಡಿದ್ದರು: ಅಮೆರಿಕ ರಾಯಭಾರಿ ಗೋರ್
Next Article
ಮೃತ ಅಗ್ನಿವೀರ್ ನಂದನ್ ಕುಟುಂಬಕ್ಕೆ ಶಾಸಕ ಹರೀಶ್ ಗೌಡ  2 ಲಕ್ಷ ರೂ. ನೆರವು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment