ಹನೂರು ಶೂಟೌಟ್ ಪ್ರಕರಣ: ಮೂವರು ಆರೋಪಿಗಳ ಮರಣೋತ್ತರ ಪರೀಕ್ಷೆ ವರದಿ ಬಹಿರಂಗ

1 month ago

49

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಮೂವರು ಆರೋಪಿಗಳ ಮರಣೋತ್ತರ ಪರೀಕ್ಷೆ ವರದಿ ಬಹಿರಂಗವಾಗಿದೆ. ವರದಿಯಲ್ಲಿ ಮೂವರಿಗೂ ಗುಂಡೇಟಿನಿಂದ ಗಾಯಗಳಾಗಿರುವ ಬಗ್ಗೆ ವಿವರಗಳು ದಾಖಲಾಗಿವೆ. ಮೃತ ಕುಮಾರ್ ಅವರ ಮರಣೋತ್ತರ ಪರೀಕ್ಷೆ ವರದಿಯಲ್ಲಿ, ಎದೆ ಭಾಗಕ್ಕೆ ಗುಂಡು ತಗುಲಿರುವುದು ಉಲ್ಲೇಖವಾಗಿದೆ. ಅವರ ಒಳ ಉಡುಪಿನಲ್ಲಿ ಹೆಡ್‌ಟಾರ್ಚ್, ಬೆಂಕಿ ಪೊಟ್ಟಣ ಹಾಗೂ ಬೀಡಿ ಪತ್ತೆಯಾಗಿರುವುದನ್ನೂ ವರದಿಯಲ್ಲಿ ದಾಖಲಿಸಲಾಗಿದೆ. ಇನ್ನೊಬ್ಬ ಮೃತ ಆಂತೋಣಿಸ್ವಾಮಿ ಅವರ ಎದೆ ಮತ್ತು ಕುತ್ತಿಗೆ ಭಾಗಕ್ಕೆ ಗುಂಡುಗಳು […] The post ಹನೂರು ಶೂಟೌಟ್ ಪ್ರಕರಣ: ಮೂವರು ಆರೋಪಿಗಳ ಮರಣೋತ್ತರ ಪರೀಕ್ಷೆ ವರದಿ ಬಹಿರಂಗ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಂಜಿನ ನಡುವೆ ‘ಕಿತ್ತಳೆ ಹಾವು’: ಪಶ್ಚಿಮ ಘಟ್ಟದಲ್ಲಿ ‘ವಂದೇ ಭಾರತ್‌’ ವೈಯ್ಯಾರದ ದೃಶ್ಯ ವೈರಲ್!
Next Article
ಗದ್ದಲದ ನಡುವೆಯೇ ವಿಧಾನ ಪರಿಷತ್ತಿನಲ್ಲಿ 2 ಮಸೂದೆ ಪಾಸ್: ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಹೊಸ ನಿಯಮ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment