ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಿಡಿಲು ಸಹಿತ ಮಳೆಯಾರ್ಭಟ: ಬಂಟ್ವಾಳ ತಾಲೂಕಿನಲ್ಲಿ ಮನೆಗಳಿಗೆ ಹಾನಿ

1 month ago

20

0

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ಭಾನುವಾರ ರಾತ್ರಿಯಿಂದ ಗುಡುಗು, ಮಿಂಚು ಸಹಿತ ಭಾರೀ ಗಾಳಿ ಮಳೆ ಆರಂಭಗೊಂಡಿದ್ದು, ಬಂಟ್ವಾಳ ತಾಲೂಕಿನಲ್ಲಿ ಸಿಡಿಲಿನ ಆರ್ಭಟಕ್ಕೆ ಎರಡು ಕಡೆಗಳಲ್ಲಿ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಪಂಜಿಕಲ್ಲು ಗ್ರಾಮದ ಸೌತೆ ಬಳ್ಳಿ ಎಂಬಲ್ಲಿ ಮನೆಯೊಂದಕ್ಕೆ ಸಿಡಿಲು‌ಬಡಿದು ಭಾಗಶ: ಹಾನಿಯಾದ ಘಟನೆ ಸಂಭವಿಸಿದೆ. ಇಲ್ಲಿನ‌ ವಿಮಲಾ ಪೂಜಾರಿ ಎಂಬವರ ಅವರ ಮನೆಗೆ ಸಿಡಿಲು ಬಡಿದಿದ್ದು,ಮನೆಯ ಗೋಡೆ ಬಿರುಕು ಬಿಟ್ಟಿದ್ದಲ್ಲದೆ ವಿದ್ಯುತ್ ಉಪಕರಣಗಳ ಸಹಿತ ಸೊತ್ತುಗಳಿಗೆ ಹಾನಿಯಾಗಿದೆ. ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ […] The post ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಿಡಿಲು ಸಹಿತ ಮಳೆಯಾರ್ಭಟ: ಬಂಟ್ವಾಳ ತಾಲೂಕಿನಲ್ಲಿ ಮನೆಗಳಿಗೆ ಹಾನಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ಪೂರ್ಣ: ಪಟ್ಟಿಯಿಂದ 1 ಕೋಟಿಗೂ ಅಧಿಕ ಮತದಾರರು ಹೊರಗೆ!
Next Article
ಪೊಲೀಸ್ ಸರ್ಪಗಾವಲಿನಲ್ಲಿ ಪುತ್ತೂರು: ಈದ್ ಮಿಲಾದ್ ಹಿನ್ನೆಲೆ ಕಟ್ಟುನಿಟ್ಟಿನ ಭದ್ರತೆ, ಪಥಸಂಚಲನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment