ದೆಹಲಿಯಲ್ಲಿ ಮಳೆ ಅಬ್ಬರ: ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ

1 month ago

37

0

ನವದೆಹಲಿ, ಆ.24: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧಾರಾಕಾರ ಮಳೆ ಹಾಗೂ ಬಿರುಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಹಲವು ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ತೀವ್ರ ಸಂಚಾರ ದಟ್ಟಣೆ ಉಂಟಾಗಿದೆ. ಇದರ ಪರಿಣಾಮ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ವಿಮಾನ ಕಾರ್ಯಾಚರಣೆಗೆ ಅಡಚಣೆ ಎದುರಾಗಿದೆ. ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ 250ಕ್ಕೂ ಹೆಚ್ಚು ವಿಮಾನಗಳ ಸಂಚಾರ ವಿಳಂಬವಾಗಿದೆ. ಜೊತೆಗೆ, ದೆಹಲಿಗೆ ಆಗಮಿಸಬೇಕಿದ್ದ ಹಾಗೂ ಇಲ್ಲಿಂದ ನಿರ್ಗಮಿಸಬೇಕಿದ್ದ 15 ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದೆ. ಮಾರ್ಗ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕೊಟ್ಟ ಭರವಸೆ ಈಡೇರಿಸಿಲ್ಲ; ಸೆ. 5ರಂದು ಕೇಂದ್ರದ ವಿರುದ್ಧ ಸಿಜೆಪಿ ಮತ್ತೆ ಬೀದಿಗಿಳಿಯಲು ಸಜ್ಜು!
Next Article
‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ ಗೆದ್ದ 19ರ ಹರೆಯದ ಕಾಜಿಯಾ ಲಿಜ್ ಮೆಜೋ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment