ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಅಭಿಮಾನಿಗಳಿಂದ ಶ್ರೀಶೈಲದಲ್ಲಿ ವಿಶೇಷ ಪೂಜೆ

2 months ago

22

0

ಆಂಧ್ರಪ್ರದೇಶ, ಆ.24:  ಸಚಿವ ಸತೀಶ್ ಜಾರಕಿಹೊಳಿ ಅವರು ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಆಶಿಸಿ ಆಂಧ್ರಪ್ರದೇಶದ ಪ್ರಸಿದ್ಧ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಅವರ ರಾಜಕೀಯ ಭವಿಷ್ಯ ಉಜ್ವಲವಾಗಲಿ ಹಾಗೂ ಮುಂದಿನ ದಿನಗಳಲ್ಲಿ ಅವರಿಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸುವ ಅವಕಾಶ ಸಿಗಲಿ ಎಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಶ್ರೀಶೈಲದ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಸತೀಶ್ ಜಾರಕಿಹೊಳಿ ಅವರ ಅಭಿಮಾನಿಯೊಬ್ಬರು ವಿಶೇಷ ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ
Next Article
ಕಾವೇರಿ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆ: ತಮಿಳುನಾಡಿಗೆ 9,000 ಕ್ಯೂಸೆಕ್ ನೀರು ಬಿಡಲು ಸೂಚನೆ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment