ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !

2 months ago

23

0

ಹಿರಿಯೂರು/ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ವೇಳೆ, ಕೆ.ಆರ್. ಹಳ್ಳಿ ಗೇಟ್ ಸಮೀಪ ದಿಢೀರನೆ ಮತ್ತೊಂದು ಕಾರು ಅಡ್ಡ ಬಂದಿದೆ. ಅಡ್ಡ ಬಂದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿದ ಶಾಸಕರ ಕಾರು ರಸ್ತೆ ಡಿವೈಡರ್‌ಗೆ ಭೀಕರವಾಗಿ ಡಿಕ್ಕಿಯಾಗಿದೆ. http://Visit : www.suddidina.com ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆಯಾದರೂ, ಕಾರಿನಲ್ಲಿದ್ದ ಶಾಸಕ ಸಮರ್ಥ್ ಶಾಮನೂರು ಹಾಗೂ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
Next Article
ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment