ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ

2 months ago

39

0

ದಾವಣಗೆರೆ: ಭದ್ರಾ ಡ್ಯಾಂ ನೀರು ಹರಿಸಬೇಕು ಎಂದು ಒತ್ತಾಯಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಎಂದಿನಂತೆ ಇತ್ತು. ವಾಹನಗಳ ಓಡಾಟವೂ ಯಥಾಸ್ಥಿತಿ ಇತ್ತು. ಅಂಗಡಿ ಮುಂಗಟ್ಟುಗಳು ಬಂದ್ ಆಗಲಿಲ್ಲ. ಶಾಲಾ ಕಾಲೇಜುಗಳು ಎಂದಿನಂತೆ ನಡೆದವು. ನಗರದ ಜಯದೇವ ವೃತ್ತದಲ್ಲಿ ಮಾಜಿ ಸಚಿವ ಎಸ್. ಎ. ರವೀಂದ್ರನಾಥ್ ನೇತೃತ್ವದಲ್ಲಿ ಲೋಕಿಕೆರೆ ನಾಗರಾಜ್, ಲಿಂಗರಾಜ್ ಶಾಮನೂರು, ಕೊಳೇನಹಳ್ಳಿ ಸತೀಶ್ ಸೇರಿದಂತೆ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಹೆದ್ದಾರಿ ಬಂದ್ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !
Next Article
ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮ- ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment