ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ನೂತನ ಎನ್ ಸಿಸಿ ಕೆಡೆಟ್ ಗಳ ಪರಿಚಯ ಕಾರ್ಯಕ್ರಮ

2 months ago

34

0

ಕಾರ್ಕಳ, ಆ.25: ಕ್ರಿಯೇಟಿವ್ ಕಾಲೇಜು, ಕಾರ್ಕಳದಲ್ಲಿ ನೂತನವಾಗಿ ಸೇರ್ಪಡೆಯಾದ ಎನ್‌ಸಿಸಿ ಕೆಡೆಟ್‌ಗಳಿಗಾಗಿ ಎನ್‌ಸಿಸಿ ಪರಿಚಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಹಿಸಿದ್ದರು. 6 ಕರ್ನಾಟಕ ನೌಕಾದಳ ಎನ್‌ಸಿಸಿ ಘಟಕ, ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅತಿಥಿಗಳನ್ನು ಅಸೋಸಿಯೇಟ್ ಎನ್‌ಸಿಸಿ ಅಧಿಕಾರಿ ಸಬ್ ಲೆಫ್ಟಿನೆಂಟ್ ಮಹೇಶ್ ಆರ್. ಶೆಣೈ ಕೆ. ವೇದಿಕೆಗೆ ಬರಮಾಡಿಕೊಂಡರು. ಕಾರ್ಯಕ್ರಮದಲ್ಲಿ ಪಿಐ ಸ್ಟಾಫ್ ನೃಪತ್‌ರಾಜ್ ಸಿಂಗ್ ಉಪಸ್ಥಿತರಿದ್ದರು. ಪ್ರಾರ್ಥನೆ […] The post ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ನೂತನ ಎನ್ ಸಿಸಿ ಕೆಡೆಟ್ ಗಳ ಪರಿಚಯ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದೇಶದ ಏಕತೆ, ಸೌಹಾರ್ದತೆ, ಸಹಬಾಳ್ವೆ ಹಾಗೂ ಪರಸ್ಪರ ಗೌರವದ ಮೌಲ್ಯಗಳನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು: ಅಬ್ದುರ್ರಝ್ಝಾಕ್ ಅಹ್ಸನಿ
Next Article
ಬಿಸಿಯೂಟ ತಯಾರಕರ ಬಾಕಿ ವೇತನ ಬಿಡುಗಡೆಗೆ ಆಗ್ರಹ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment