ಮಲ್ಪೆಯಲ್ಲಿ ಲಂಗರು ಹಾಕಿದ್ದ ಬೋಟ್‌ನಲ್ಲೇ ಮೀನುಗಾರ ಕಾರ್ಮಿಕನ ಕೊ*ಲೆ: ಪರಾರಿಯಾಗುತ್ತಿದ್ದ ಆರೋಪಿಯ ಬಂಧನ

1 month ago

67

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಲಂಗರು ಹಾಕಿದ್ದ ಮೀನುಗಾರಿಕಾ ಬೋಟ್‌ನಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಮೀನುಗಾರ ಕಾರ್ಮಿಕನೊಬ್ಬನನ್ನು ಕೊಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಮೃತನನ್ನು ಅಭಿಷೇಕ್ (24) ಎಂದು ಗುರುತಿಸಲಾಗಿದ್ದು, ಬಂಧಿತ ಆರೋಪಿಯನ್ನು ಗೋವಿಂದ ಎಂದು ಗುರುತಿಸಲಾಗಿದೆ. ಆ.24ರ ರಾತ್ರಿ ಬೋಟ್‌ನಲ್ಲಿ ಗೋವಿಂದ ಮತ್ತು ಅಭಿಷೇಕ್ ನಡುವೆ ತೀವ್ರ […] The post ಮಲ್ಪೆಯಲ್ಲಿ ಲಂಗರು ಹಾಕಿದ್ದ ಬೋಟ್‌ನಲ್ಲೇ ಮೀನುಗಾರ ಕಾರ್ಮಿಕನ ಕೊ*ಲೆ: ಪರಾರಿಯಾಗುತ್ತಿದ್ದ ಆರೋಪಿಯ ಬಂಧನ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಆಗಸ್ಟ್ 25 ಮಂಗಳವಾರ, ಇಂದಿನ ರಾಶಿಭವಿಷ್ಯ: ಉದ್ಯೋಗ-ವ್ಯಾಪಾರದಲ್ಲಿ ಲಾಭ? ಇಲ್ಲಿದೆ ಪಂಚಾಂಗ ವಿವರ
Next Article
ಬೆಳ್ತಂಗಡಿಯ ಮೊಬೈಲ್‌ ಟವರ್‌ ನಿಂದ ಡೀಸೆಲ್ ಕಳವು: ಮಾಜಿ ಟೆಕ್ನಿಷಿಯನ್‌ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment