ಸಾಂಬಾರಿನಲ್ಲಿ ಜಿರಳೆ ಪತ್ತೆ ಬಗ್ಗೆ ದೂರು: ತೊಕ್ಕೊಟ್ಟು ಹೊಟೇಲಿಗೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಂದ ದಾಳಿ!

1 month ago

36

0

ಹೊಸದಿಗಂತ ಉಳ್ಳಾಲ: ಸಾಂಬಾರಿನಲ್ಲಿ ಜಿರಳೆಯಿದೆಯೆಂದು ಗ್ರಾಹಕನೋರ್ವನು ದೂರು ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್, ತೊಕ್ಕೊಟ್ಟುವಿನ ಹೊಟೇಲೊಂದಕ್ಕೆ ದಿಢೀರ್ ದಾಳಿ ನಡೆಸಿ ಅಡುಗೆ ಕೋಣೆ ತಪಾಸಣೆ ನಡೆಸಿದ್ದು, ಶುಚಿತ್ವ ಕಾಪಾಡದ ಮಾಲಕರಿಗೆ ನೋಟೀಸು ನೀಡಿ, ಎಡಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ. ಇತ್ತೀಚಿಗೆ ಮಂಗಳೂರಿನ ಮೆಕ್‌ಡೊನಾಲ್ಡ್ಸ್, ಕೆಎಫ್‌ಸಿ ಹಾಗೂ ಕೆಲವು ಪ್ರಮುಖ ರೆಸ್ಟೋರೆಂಟ್‌ಗಳ ಮೇಲೆ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿ ಡಾ. ಪ್ರವೀಣ್ ಕುಮಾರ್ ನೇತೃತ್ವದ ತಂಡ ನಡೆಸಿದ […] The post ಸಾಂಬಾರಿನಲ್ಲಿ ಜಿರಳೆ ಪತ್ತೆ ಬಗ್ಗೆ ದೂರು: ತೊಕ್ಕೊಟ್ಟು ಹೊಟೇಲಿಗೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಂದ ದಾಳಿ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
SIR ಕರಡು ಪಟ್ಟಿ ಪ್ರಕಟ: 1.07 ಕೋಟಿ ಮತದಾರರ ಬಗ್ಗೆ ಡಿಕೆಶಿ ಕಳವಳ; ಆಯೋಗಕ್ಕೆ ಪತ್ರ
Next Article
ರಾಜ್ಯದ ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್: ಬೆಳೆ ವಿಮೆ ನೋಂದಣಿ ಅವಧಿ ಆ.31ರವರೆಗೆ ವಿಸ್ತರಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment