‘ಅನ್ನಂ ಬ್ರಹ್ಮ’ ಮಾಲಿಕೆ । ಊಟವಿಲ್ಲದೆ ಕೆಲವು ಕಾಲ ಬದುಕಬಹುದು, ಉಸಿರಿಲ್ಲದೆ ಸಾಧ್ಯವಿಲ್ಲ: ರಾಘವೇಶ್ವರ ಶ್ರೀ

1 month ago

14

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಊಟವಿಲ್ಲದೇ ಕೆಲವು ಕಾಲ ಬದುಕಬಹುದು. ಆದರೆ ಉಸಿರಾಟವಿಲ್ಲದೇ ಬದುಕಿರಲು ಸಾಧ್ಯವೇ ಇಲ್ಲ. ಯೋಗಿಯ ಸಮಾಧಿಸ್ಥಿತಿಯಲ್ಲಿ ಮಾತ್ರ ಉಸಿರಾಟವಿಲ್ಲದೆಯೂ ಬದುಕಿರಬಹುದು ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಮಂಗಳವಾರದ ಧರ್ಮಸಭೆಯ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಉಸಿರಾಟದ ಸೂಕ್ಷ್ಮಗಳ ಕುರಿತಾಗಿ ಅವರು ಪ್ರವಚನ ಅನುಗ್ರಹಿಸಿದರು. ಸರಿಯಾದ ಉಸಿರಾಟವು ಮೂಲಾಧಾರ ಚಕ್ರದವರೆಗೆ ಸಂಚರಿಸಬೇಕು. ಉಸಿರಾಡುವಾಗ ಶ್ವಾಸಕೋಶದವರೆಗೆ ಗಾಳಿರೂಪದಲ್ಲಿ ಸಂಚರಿಸಿದರೆ, […] The post ‘ಅನ್ನಂ ಬ್ರಹ್ಮ’ ಮಾಲಿಕೆ । ಊಟವಿಲ್ಲದೆ ಕೆಲವು ಕಾಲ ಬದುಕಬಹುದು, ಉಸಿರಿಲ್ಲದೆ ಸಾಧ್ಯವಿಲ್ಲ: ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
27 ಕೋಟಿ ರೂ. ವೆಚ್ಚ, 60 ದಿನ: ರಾಜ್ಯದ ಮಳೆ ಕೊರತೆ ಸರಿದೂಗಿಸಲು ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಸಿದ್ಧತೆ
Next Article
ತುಮಕೂರಿನಲ್ಲಿ ‘ಗ್ರೀನ್ ಡೇಟಾ ಸೆಂಟರ್’ ಸ್ಥಾಪನೆಗೆ ಚರ್ಚೆ: ಡಿಜಿಟಲ್ ಮೂಲಸೌಕರ್ಯ ವಿಸ್ತರಣೆಗೆ ಸರ್ಕಾರದ ಒತ್ತು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment