ಕಾವೇರಿ ನೀರು ಹರಿಸುವ ಆದೇಶ ವಿರೋಧಿಸಿ ಕೆಆರ್‌ಎಸ್‌ಗೆ ಮುತ್ತಿಗೆ ಯತ್ನ: ವಾಟಾಳ್ ನಾಗರಾಜ್ ಬಂಧನ

1 month ago

14

0

ಹೊಸದಿಗಂತ ವರದಿ ಶ್ರೀರಂಗಪಟ್ಟಣ: ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಮತ್ತೆ ನೀರು ಬಿಡಲು CWRC ನೀಡಿರುವ ಆದೇಶವನ್ನು ಖಂಡಿಸಿ ಕೆಆರ್‌ಎಸ್ ಅಣೆಕಟ್ಟೆಗೆ ಮುತ್ತಿಗೆ ಹಾಕಲು ಯತ್ನಿಸಿದ ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡ ಪರ ಸಂಘಟನೆಗಳ ಮುಖಂಡರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದ ಘಟನೆ ನಡೆದಿದೆ. ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಜಲಾಶಯದ ಮುಂಭಾಗದಲ್ಲಿ ಜಮಾಯಿಸಿ, CWRC ಹಾಗೂ ತಮಿಳುನಾಡಿನ ಜನಪ್ರತಿನಿಧಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. […] The post ಕಾವೇರಿ ನೀರು ಹರಿಸುವ ಆದೇಶ ವಿರೋಧಿಸಿ ಕೆಆರ್‌ಎಸ್‌ಗೆ ಮುತ್ತಿಗೆ ಯತ್ನ: ವಾಟಾಳ್ ನಾಗರಾಜ್ ಬಂಧನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ತುಮಕೂರಿನಲ್ಲಿ ‘ಗ್ರೀನ್ ಡೇಟಾ ಸೆಂಟರ್’ ಸ್ಥಾಪನೆಗೆ ಚರ್ಚೆ: ಡಿಜಿಟಲ್ ಮೂಲಸೌಕರ್ಯ ವಿಸ್ತರಣೆಗೆ ಸರ್ಕಾರದ ಒತ್ತು
Next Article
25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಅರೆಸ್ಟ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment