ಕನ್ನಡದಲ್ಲೇ ಸಹಾಯವಾಣಿ: ಸ್ವಿಗ್ಗಿಯಿಂದ ಹೋಟೆಲ್ ಮಾಲೀಕರಿಗೆ ಮತ್ತೊಂದು ಮಹತ್ವದ ಸೇವೆ ಆರಂಭ

1 month ago

27

0

ಬೆಂಗಳೂರು: ಭಾರತದ ಜನಪ್ರಿಯ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಜೊತೆ ಕೈಜೋಡಿಸಿರುವ ರೆಸ್ಟೋರೆಂಟ್ ಪಾಲುದಾರರ ಅನುಕೂಲಕ್ಕಾಗಿ ಹೊಸದೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಹೋಟೆಲ್ ಮಾಲೀಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಉದ್ದೇಶದಿಂದ ಬಹುಭಾಷಾ ಐವಿಆರ್ ಕರೆ ಸೌಲಭ್ಯ ಹಾಗೂ ಪ್ರತ್ಯೇಕ ಹೆಲ್ಪ್‌ಡೆಸ್ಕ್ ಅನ್ನು ಆರಂಭಿಸಿದೆ. ಕನ್ನಡ ಸೇರಿ 4 ಭಾಷೆಗಳಲ್ಲಿ ಸೇವೆ ದಕ್ಷಿಣ ಭಾರತದ ಹೋಟೆಲ್ ಮಾಲೀಕರನ್ನು ದೃಷ್ಟಿಯಲ್ಲಿಟ್ಟುಕೊಂಡು ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಈ ಐವಿಆರ್ ಕರೆ ಸೌಲಭ್ಯವನ್ನು ಪರಿಚಯಿಸಲಾಗಿದೆ. ರೆಸ್ಟೋರೆಂಟ್ ಪಾಲುದಾರರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ
Next Article
ಅಕ್ಕಿ ಮಾರಾಟದಲ್ಲಿ ಕೇಂದ್ರದ ಲೆಕ್ಕಾಚಾರವೇ ತಪ್ಪೇ? ಎಥೆನಾಲ್‌ ನೀತಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment