ಅಕ್ಕಿ ಮಾರಾಟದಲ್ಲಿ ಕೇಂದ್ರದ ಲೆಕ್ಕಾಚಾರವೇ ತಪ್ಪೇ? ಎಥೆನಾಲ್‌ ನೀತಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

1 month ago

22

0

ಬೆಂಗಳೂರು: ಆಹಾರ ಭದ್ರತೆಗಾಗಿ ತೆರಿಗೆದಾರರ ಹಣದಲ್ಲಿ ರೈತರಿಂದ ಭತ್ತ ಖರೀದಿಸಿ, ಅದನ್ನು ಸಂಗ್ರಹಿಸಿ, ಸಾಗಣೆ ಸೇರಿದಂತೆ ಹಲವು ವೆಚ್ಚಗಳನ್ನು ಭರಿಸಿದ ಬಳಿಕ, ಭಾರತೀಯ ಆಹಾರ ನಿಗಮ (FCI) ಮೂಲಕ ಎಥೆನಾಲ್‌ ಉತ್ಪಾದಕರಿಗೆ ಅಕ್ಕಿಯನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿದ್ದು, ಕೇಂದ್ರ ಸರ್ಕಾರದ ನೀತಿಯನ್ನು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿರುವ ಪ್ರಿಯಾಂಕ್‌ ಖರ್ಗೆ, ಭಾರತದ ಎಥೆನಾಲ್‌ ಉತ್ಪಾದನೆಯ ಲೆಕ್ಕಾಚಾರವೇ ಸರಿಯಾಗಿ ಹೊಂದಿಕೆಯಾಗುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಆಹಾರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ರೈತರಿಂದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕನ್ನಡದಲ್ಲೇ ಸಹಾಯವಾಣಿ: ಸ್ವಿಗ್ಗಿಯಿಂದ ಹೋಟೆಲ್ ಮಾಲೀಕರಿಗೆ ಮತ್ತೊಂದು ಮಹತ್ವದ ಸೇವೆ ಆರಂಭ
Next Article
ಮಲೆನಾಡಿನಲ್ಲಿ ಮಳೆ ಅಬ್ಬರ: KRS, ಭದ್ರಾ, ಹೇಮಾವತಿ ಡ್ಯಾಂಗಳ ಭರ್ತಿಗೆ ಕೆಲವೇ ಅಡಿ ಬಾಕಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment