ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

1 month ago

17

0

ಬೆಂಗಳೂರು: ಬೆಂಗಳೂರಿನ ಅತ್ಯಂತ ಹಳೆಯ ಹಾಗೂ ಪ್ರಸಿದ್ಧ ಊರ್ವಶಿ ಚಿತ್ರಮಂದಿರವನ್ನು ನೆಲಸಮ ಮಾಡುವ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಚಿತ್ರಮಂದಿರದ ಕಟ್ಟಡದಲ್ಲಿರುವ ಯಾವುದೇ ವಸ್ತುಗಳನ್ನು ತೆರವುಗೊಳಿಸಬಾರದು ಹಾಗೂ ಕಟ್ಟಡಕ್ಕೆ ಹಾನಿ ಉಂಟುಮಾಡಬಾರದು ಎಂದು ಹೈಕೋರ್ಟ್ ಏಕಸದಸ್ಯ ಪೀಠವು ಭೂಮಾಲೀಕರಿಗೆ ಸ್ಪಷ್ಟ ನಿರ್ದೇಶನ ನೀಡಿದೆ. ಡೆಮಾಲಿಷನ್ ಆರಂಭ ಕಳೆದ ಸೋಮವಾರದಿಂದಲೇ ಊರ್ವಶಿ ಚಿತ್ರಮಂದಿರವನ್ನು ನೆಲಸಮ ಮಾಡುವ ಕಾರ್ಯ ಆರಂಭವಾಗಿತ್ತು. ನೂರಾರು ಸಿನಿಮಾಗಳ ಸಂಭ್ರಮಕ್ಕೆ ಸಾಕ್ಷಿಯಾಗಿದ್ದ ಈ ಐತಿಹಾಸಿಕ ಚಿತ್ರಮಂದಿರ ಧರೆಗುರುಳುತ್ತಿರುವುದನ್ನು ಕಂಡು ಸಿನಿಪ್ರಿಯರು ತೀವ್ರ ಬೇಸರ ವ್ಯಕ್ತಪಡಿಸಿದ್ದರು. ಆದರೆ, ಹೈಕೋರ್ಟ್‌‌ನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹನೂರು ಶೂಟೌಟ್‌ಗೆ ಬಿಗ್ ಟ್ವಿಸ್ಟ್: ಮೂವರು ಬಲಿ ಪ್ರಕರಣ ಸಿಐಡಿಗೆ ವರ್ಗಾವಣೆ!
Next Article
ಕೆಪಿಎಸ್‌ಸಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, ಇಂದೇ ವಿಚಾರಣೆಗೆ ಹಾಜರಾಗಲು ಸೂಚನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment