ಟಿಪ್ಪು ಕಟೌಟ್‌ಗೆ ಪಾಕಿಸ್ತಾನದ ಹಾಡು ಬಳಕೆ: ಯುವಕ ಅರೆಸ್ಟ್‌

2 months ago

26

0

ಚಿಕ್ಕಮಗಳೂರು: ಟಿಪ್ಪು ಸುಲ್ತಾನ್ ಅವರ ಕಟೌಟ್‌ಗೆ ಪಾಕಿಸ್ತಾನ ಸೇನೆಗೆ ಸಂಬಂಧಿಸಿದ ಹಾಡನ್ನು ಬಳಸಿಕೊಂಡು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡ ಆರೋಪದ ಮೇಲೆ ಯುವಕನೊಬ್ಬನನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಬಂಧಿತನನ್ನು ಚಿಕ್ಕಮಗಳೂರಿನ ಟಿಪ್ಪು ನಗರದ ನಿವಾಸಿ ಆಫ್ರಿದ್ (23) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಕಾರು ಶೋರೂಂವೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯನ್ನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಆನ್‌ಲೈನ್‌ನಲ್ಲಿ ವಿಷಕಾರಿ ‘ದತ್ತೂರಿ’ ಮಾರಾಟ: ಅಮೆಜಾನ್, ಸ್ವಿಗ್ಗಿ ಫುಡ್ ಲೈಸೆನ್ಸ್ ಅಮಾನತು
Next Article
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment