ಮಂಡ್ಯ | ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರವಿಕುಮಾರ್ ಗುದ್ದಲಿಪೂಜೆ

1 month ago

101

0

ಮಂಡ್ಯ ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಿಂದ ಹೌಸಿಂಗ್ ಬೋರ್ಡ್ ಕಾಲೋನಿಗೆ ಹೋಗುವ ರಸ್ತೆ ಅಭಿವೃದ್ದಿ ಕಾಮಗಾರಿಗೆ ಶಾಸಕ ರವಿಕುಮಾರ್ ಗಣಿಗ ಇಂದು ಬೆಳಿಗ್ಗೆ ಗುದ್ದಲಿ ಪೂಜೆ ಮಾಡಿದರು. ಇದರೊಂದಿಗೆ ಚರಂಡಿ ನಿರ್ಮಾಣ, ಉದ್ಯಾನವನಗಳ ಅಭಿವೃದ್ಧಿ, ಪುಟ್ಪಾತ್ ವ್ಯಾಪಾರಿಗಳಿಗೆ ಶಾಶ್ವತ ಮಳಿಗೆಗಳ ನಿರ್ಮಾಣ ಸೇರಿದಂತೆ ಒಟ್ಟು ರೂ. 4.30 ಕೋಟಿ ವೆಚ್ಚದ ಕಾಮಗಾರಿಗಳಿಗೂ ಶಂಕುಸ್ಥಾಪನೆ ಮಾಡಲಾಯಿತು. ಇದು ಕೇವಲ ರಸ್ತೆ, ಚರಂಡಿ ಕಾಮಗಾರಿಯಲ್ಲ, ಮಂಡ್ಯದ ಸೌಂದರ್ಯ ಹೆಚ್ಚಿಸುವ, ಪುಟ್ಪಾತ್ ವ್ಯಾಪಾರಿಗಳ ಬದುಕಿಗೆ ಭದ್ರತೆ ನೀಡುವ ಮಾನವೀಯ ಕೆಲಸವಾಗಿದೆ. […] The post ಮಂಡ್ಯ | ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರವಿಕುಮಾರ್ ಗುದ್ದಲಿಪೂಜೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅಲೆಮಾರಿ ಸಮುದಾಯಕ್ಕೆ ನಿವೇಶನ, ಮನೆ ಹಾಗೂ ಮೂಲಸೌಕರ್ಯ ಕಲ್ಪಿಸಿ
Next Article
ರಾಜ್ಯ ಸಚಿವ ಸಂಪುಟಕ್ಕೆ ಮಹಿಳೆ ಸೇರ್ಪಡೆ ಶೀಘ್ರ : ಸಿಎಂ ಡಿ.ಕೆ.ಶಿವಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment