ರಾಜ್ಯ ಸಚಿವ ಸಂಪುಟಕ್ಕೆ ಮಹಿಳೆ ಸೇರ್ಪಡೆ ಶೀಘ್ರ : ಸಿಎಂ ಡಿ.ಕೆ.ಶಿವಕುಮಾರ್

1 month ago

87

0

ವಾಲ್ಮೀಕಿ ನಿಗಮದ ಅಕ್ರಮ ಹಗರಣದ ಆರೋಪ ಎದುರಿಸುತ್ತಿದ್ದ ಬಿ. ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿರುವುದನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ತನಿಖೆಯ ಅಧಿಕೃತ ವರದಿಯಲ್ಲಿ ನಾಗೇಂದ್ರ ಅವರ ಪಾತ್ರವಿಲ್ಲ ಎಂಬುದು ಸ್ಪಷ್ಟವಾದ ನಂತರವೇ ಅವರನ್ನು ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಮುಂದಿನ ಒಂದೆರಡು ದಿನಗಳಲ್ಲಿ ರಾಜ್ಯ ಸಂಪುಟಕ್ಕೆ ಮಹಿಳಾ ಸಚಿವೆಯೊಬ್ಬರ ಸೇರ್ಪಡೆಯಾಗಲಿದೆ ಎಂದೂ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮಕ್ಕೆ ಒಳಗಾಗಿದ್ದ ಹಣದಲ್ಲು 95% ರಷ್ಟನ್ನು […] The post ರಾಜ್ಯ ಸಚಿವ ಸಂಪುಟಕ್ಕೆ ಮಹಿಳೆ ಸೇರ್ಪಡೆ ಶೀಘ್ರ : ಸಿಎಂ ಡಿ.ಕೆ.ಶಿವಕುಮಾರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಂಡ್ಯ | ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರವಿಕುಮಾರ್ ಗುದ್ದಲಿಪೂಜೆ
Next Article
ಮಾನವೀಯ ಮೌಲ್ಯ ಬಿತ್ತುವುದು ದಲಿತ ಸಾಹಿತ್ಯದ ಮುಖ್ಯ ಗುರಿಯಾಗಬೇಕು : ಡಾ.ಅರ್ಜುನ ಗೊಳಸಂಗಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment