ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಬಿ. ರಮೇಶ ಬಂಡಿಸಿದ್ದೇಗೌಡ ಗುದ್ದಲಿ ಪೂಜೆ

1 month ago

31

0

ಮಂಡ್ಯ:ತಾಲ್ಲೂಕಿನ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಸಿದ್ದಯ್ಯನಕೊಪ್ಪಲು ಗ್ರಾಮದ ಡೈರಿ ಸಮೀಪ ಗ್ರಾಮ ಪರಿಮಿತಿಯಲ್ಲಿ 50 ಲಕ್ಷ ರೂ.ಗಳ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚೆಸ್ಕಾಂ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಬಿ. ರಮೇಶ ಬಂಡಿಸಿದ್ದೇಗೌಡ ಗುದ್ದಲಿ ಪೂಜೆ ನೆರವೇರಿ ಸಿದರು. ನಂತರ ಮಾತನಾಡಿದ ಅವರು ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಸಿದ್ದಯ್ಯನಕೊಪ್ಪಲು ಡೈರಿ ಸಮೀಪದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಯನ್ನು ಮಾಡುವಂತೆ ತಿಳಿಸಿದರು. ಸೆಪ್ಟಂಬರ್ 11ರಂದು ಶ್ರೀರಂಗಪಟ್ಟಣದ ಜೂನಿಯರ್ ಕಾಲೇಜ್ […] The post ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಬಿ. ರಮೇಶ ಬಂಡಿಸಿದ್ದೇಗೌಡ ಗುದ್ದಲಿ ಪೂಜೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮದ್ದೂರು | ಶಾಲಾ ಶಿಕ್ಷಕಿ ಅಮಾನತು ಖಂಡಿಸಿ ವಿದ್ಯಾರ್ಥಿಗಳು, ಪೋಷಕರ ಪ್ರತಿಭಟನೆ
Next Article
ರಾಜೀನಾಮೆ ನೀಡುವುದಿಲ್ಲ : ಬಿ.ನಾಗೇಂದ್ರ ಸ್ಪಷ್ಟನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment