ಚಲಿಸುತ್ತಿದ್ದಾಗ ಏಕಾಏಕಿ ಕೈಕೊಟ್ಟ ಬ್ರೇಕ್: ರಸ್ತೆ ಬಿಟ್ಟು ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್!

1 month ago

150

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಬಸ್ ಮನೆಯ ಕಾಂಪೌಂಡ್‌ಗೆ ನುಗ್ಗಿ ಡಿಕ್ಕಿ ಹೊಡೆದ ಘಟನೆ ಬುಧವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ. ಮೂಲಗಳ ಮಾಹಿತಿ ಪ್ರಕಾರ ಪುತ್ತೂರಿನಿಂದ ಕುಂಬ್ರದತ್ತ ತೆರಳುತ್ತಿದ್ದ ಈ ಬಸ್ ದರ್ಬೆ ವೃತ್ತ ದಾಟಿ ಫಿಲೋಮಿನಾ ಕಾಲೇಜು ಸಮೀಪ ತಲುಪುತ್ತಿದ್ದ ವೇಳೆ ಬ್ರೇಕ್ ವೈಫಲ್ಯಗೊಂಡಿದೆ ಎನ್ನಲಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಯಿಂದ ಸುಮಾರು 50 ಅಡಿ ದೂರ ಸಾಗಿದ್ದು, ಬಳಿಕ […] The post ಚಲಿಸುತ್ತಿದ್ದಾಗ ಏಕಾಏಕಿ ಕೈಕೊಟ್ಟ ಬ್ರೇಕ್: ರಸ್ತೆ ಬಿಟ್ಟು ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಶಿಗ್ಗಾವಿ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದ ಭಿನ್ನ ಕೋಮಿನ ವ್ಯಕ್ತಿ ಕೃತ್ಯಕ್ಕೆ ಖಂಡನೆ: ಸ್ವಯಂ ಪ್ರೇರಿತ ಬಂದ್ ಯಶಸ್ವಿ
Next Article
ಹೋರಾಟದ ಕಾವು ಹೆಚ್ಚಿಸಿದ ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ: ಫ್ರಿಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆಗೆ ಸಿದ್ಧತೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment