ಅಂಕೋಲಾದಲ್ಲಿ ಈದ್‌ ಮಿಲಾದ್‌ ರ‍್ಯಾಲಿಯಲ್ಲಿ ಪ್ಯಾಲೆಸ್ಟೈನ್ ಧ್ವಜ ಹಾರಿಸಿದ ವ್ಯಕ್ತಿಯ ಬಂಧನ

1 month ago

30

0

ಹೊಸದಿಗಂತ ವರದಿ ಅಂಕೋಲಾ: ಈದ್ ಮಿಲಾದ್ ನಿಮಿತ್ತ ಬುಧವಾರ ಪಟ್ಟಣದಲ್ಲಿ ನಡೆದ ರ‍್ಯಾಲಿಯ ಸಮಯದಲ್ಲಿ ಪ್ಯಾಲೆಸ್ಟೈನ್ ಧ್ವಜ ಹಾರಿಸಿದ ಪ್ರಕರಣಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೆ ಪೊಲೀಸರು ಅಂಕೋಲಾ ಕೃಷ್ಣಾಪುರದ ವಿಠ್ಠಲಘಾಟ್ ನಿವಾಸಿ ಮಹ್ಮದ್ ರಜಾ ಅಕ್ಬರ್ ಅಲಿ (29) ಎಂಬಾತನನ್ನು ಬಂಧಿಸಿದ್ದಾರೆ. ಸಮಾಜದ ಸ್ವಾಸ್ತ್ಯಕ್ಕೆ ಧಕ್ಕೆ ಉಂಟು ಮಾಡಿದ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೆರವಣಿಗೆಯ ಆರಂಭದಲ್ಲಿ ಕೆಲವರು ಧ್ವಜ ಹಾರಿಸದಂತೆ ತಡೆ ಒಡ್ಡಿದರೂ ಕೇಳದೆ ತಾನೇ ಮನೆಯಿಂದ ಮಾಡಿಕೊಂಡು ಬಂದಿದ್ದ ಪ್ಯಾಲೆಸ್ಟೈನ್ ಧ್ವಜವನ್ನು ಈತ ಹಾರಿಸಿ ಹುಚ್ಚಾಟ […] The post ಅಂಕೋಲಾದಲ್ಲಿ ಈದ್‌ ಮಿಲಾದ್‌ ರ‍್ಯಾಲಿಯಲ್ಲಿ ಪ್ಯಾಲೆಸ್ಟೈನ್ ಧ್ವಜ ಹಾರಿಸಿದ ವ್ಯಕ್ತಿಯ ಬಂಧನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಂಡ್ಯದ ಜಮೀನಿನಲ್ಲಿ ಪ್ರತ್ಯಕ್ಷವಾದ 10 ಅಡಿ ಉದ್ದದ ಹೆಬ್ಬಾವು: ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಉರಗ ತಜ್ಞ
Next Article
ಹಿಂದೂ ಮಹಾಗಣಪತಿ ಮಹೋತ್ಸವ: ಚಿತ್ರದುರ್ಗದ ಮುರುಘಾ ರಾಜೇಂದ್ರ ಮೈದಾನದಲ್ಲಿ ಗಣ್ಯರ ಸಮ್ಮುಖದಲ್ಲಿ ಧ್ವಜಪೂಜೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment