ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್

1 month ago

30

0

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿದೆ. ಇದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಲಖನೌದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಬೆದರಿಕೆ ಸಂದೇಶ ಬರೆದಿದ್ದ ಪತ್ರವೊಂದು ಪತ್ತೆಯಾಗಿದ್ದು, ಭದ್ರತಾ ಸಿಬ್ಬಂದಿ ತಕ್ಷಣ ಅಲರ್ಟ್‌ ಆಗಿದ್ದಾರೆ. ವಿಮಾನ ಪ್ರಯಾಣದ ವೇಳೆ ಶೌಚಾಲಯದ ಸಮೀಪ ಬೆದರಿಕೆ ಸಂದೇಶವಿರುವ ಪತ್ರ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಪತ್ರ ಗಮನಕ್ಕೆ ಬಂದ ಕೂಡಲೇ ವಿಮಾನದ ಸಿಬ್ಬಂದಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಪೈಲಟ್‌ಗೆ ಮಾಹಿತಿ ನೀಡಿದ್ದಾರೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ? ಸಚಿವ ನಾಗೇಂದ್ರ ರಾಜೀನಾಮೆ ?
Next Article
ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ!: ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment