ಯಡ್ತರೆ: ‘ಕೆಸರಲ್ಲೊಂದಿನ’ ಕಾರ್ಯಕ್ರಮ

1 month ago

51

0

ಕುಂದಾಪುರ, ಆ.27: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆಯ ಭಾಗವಾಗಿ ಬೈಂದೂರಿನ ಯಡ್ತರೆ ಗ್ರಾಮದಲ್ಲಿ ಕುಂದಗನ್ನಡ ಪ್ರತಿಷ್ಠಾನ ಆಯೋಜಿಸಿದ ‘ಗಮ್ಮತ್‌’ ಕೆಸರಲ್ಲೊಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕುಂದಗನ್ನಡ ಭತ್ತ ಕುಟ್ಟುವ ಹಾಡು ಮತ್ತು ಗಾದೆಗಳನ್ನು ಹೇಳುವ ಮೂಲಕ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡರು. ಕಾಲೇಜಿನ ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ, ಕುಂದಗನ್ನಡ ಸಂಘದ ಸಂಯೋಜಕರಾದ ರೇಷ್ಮಾ ಶೆಟ್ಟಿ ಮತ್ತು ರಶ್ಮಿತಾ ಶೆಟ್ಟಿ ಉಪಸ್ಥಿತರಿದ್ದರು. The post ಯಡ್ತರೆ: ‘ಕೆಸರಲ್ಲೊಂದಿನ’ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಆ.28: ಬಾರಕೂರು ಕಾಲೇಜಿನಲ್ಲಿ ‘ವಿಕಸಿತ ಭಾರತ 2047’ ರಾಷ್ಟ್ರೀಯ ವಿಚಾರ ಸಂಕಿರಣ
Next Article
ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿ ಜಗತ್ತು ಮೆಚ್ಚುವ ವ್ಯಕ್ತಿತ್ವ ರೂಪಿಸಿಕೊಳ್ಳಿ: ರಾಮ ಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment