ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ

1 month ago

55

0

CHITRADURGA NEWS | 27 AUGUST 2026 ಚಿತ್ರದುರ್ಗ: ನೇಪಾಳದಲ್ಲಿ ಸಂಭವಿಸಿದ ದಿಢೀರ್ ಪ್ರವಾಹ ಹಾಗೂ ಪ್ರಕೃತಿ ವಿಕೋಪದಲ್ಲಿ ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದು, ನೂರಾರು ಮಂದಿ ನಾಪತ್ತೆಯಾಗಿರುವುದಾಗಿ ತಿಳಿದುಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಮೂಲದ ನಾಗರಿಕರು ಅಥವಾ ಪ್ರವಾಸಿಗರು ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ, ಅವರ ವಿವರಗಳನ್ನು ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಒದಗಿಸುವಂತೆ ಜಿಲ್ಲಾಡಳಿತ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ನೇಪಾಳ ದುರಂತ | ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
Next Article
ಆಗಸ್ಟ್ 30 ರಂದು ಚಿತ್ರದುರ್ಗ ನಗರ, ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ಭೂಮಿಪೂಜೆ | ಸಚಿವ ವಿ.ಸೋಮಣ್ಣ ಭಾಗಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment