ಲಿಂಗಾಂಬುಧಿ ಕೆರೆ ಪ್ರವೇಶ ಶುಲ್ಕ ವಿರೋಧಿಸಿ ವಾಯುವಿಹಾರಿಗಳ ಪ್ರತಿಭಟನೆ

1 month ago

70

0

ಮೈಸೂರು,ಆಗಸ್ಟ್,27,2026 (www.justkannada.in):  ಲಿಂಗಾಂಬುಧಿ ಕೆರೆ ನಿರ್ವಹಣೆಯ ಹೆಸರಿನಲ್ಲಿ ಅರಣ್ಯ ಇಲಾಖೆ ವಿಧಿಸಲು ಮುಂದಾಗಿರುವ ಪ್ರವೇಶ ಶುಲ್ಕವನ್ನು ಕೈಬಿಡುವಂತೆ ಒತ್ತಾಯಿಸಿ ವಾಯುವಿಹಾರಿಗಳು ಸಹಿ ಸಂಗ್ರಹಿಸಿದ ಮನವಿ ಪತ್ರವನ್ನು ಸಹಾಯಕ ವಲಯ ಅರಣ್ಯಾಧಿಕಾರಿ ಪ್ರಮೋದ್ ಅವರಿಗೆ ಸಲ್ಲಿಸಿದರು. ಲಿಂಗಾಂಬುಧಿ ಮಿತ್ರರ ಬಳಗದ ಅಧ್ಯಕ್ಷ ನಾಗೇಶ್ ಸೇರಿದಂತೆ ಮುಖಂಡರು ಹಾಗೂ ವಾಯುವಿಹಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಜನರ ವಿರೋಧದ ಹಿನ್ನೆಲೆಯಲ್ಲಿ ಪ್ರವೇಶ ಶುಲ್ಕ ಹಿಂಪಡೆಯುವ ಕುರಿತು ವಲಯ ಅರಣ್ಯಾಧಿಕಾರಿಯೊಂದಿಗೆ ಚರ್ಚಿಸಿ ಮಾಹಿತಿ ನೀಡುವುದಾಗಿ ಪ್ರಮೋದ್ ಭರವಸೆ ನೀಡಿದರು. ಆದರೆ, ಪ್ರವೇಶ ಶುಲ್ಕದ ಆದೇಶವನ್ನು […] The post ಲಿಂಗಾಂಬುಧಿ ಕೆರೆ ಪ್ರವೇಶ ಶುಲ್ಕ ವಿರೋಧಿಸಿ ವಾಯುವಿಹಾರಿಗಳ ಪ್ರತಿಭಟನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದೇಶದಾದ್ಯಂತ 1,067 ಖೇಲೋ ಇಂಡಿಯಾ ಕೇಂದ್ರಗಳ ಆರಂಭ:  ಕೇಂದ್ರ ಸಚಿವ ವಿ. ಸೋಮಣ್ಣ
Next Article
ಆಸ್ತಿ ಉಯಿಲಿನ ಸಾಕ್ಷಿ ಬಂಧನ ಹಿನ್ನೆಲೆ: ತನಿಖಾಧಿಕಾರಿಗೆ 3 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment