ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ:  “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ?

1 month ago

23

0

ಮೈಸೂರು,ಆಗಸ್ಟ್,27,2026 (www.justkannada.in): ನಗರದ ದಟ್ಟಗಳ್ಳಿ 3ನೇ ಹಂತದಲ್ಲಿ, ಮಹಾಲಕ್ಷ್ಮಿ ದೇವಸ್ಥಾನದ ಸಮೀಪದಲ್ಲಿರುವ “ಸೈನಿಕ” ಉದ್ಯಾನವನದಲ್ಲಿ ತಿಂಗಳುಗಳು ಕಳೆದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಮಕ್ಕಳಿಗಾಗಿ ಆಟದ ಸಾಮಗ್ರಿಗಳು, ವಯಸ್ಕರು ಹಾಗೂ ಹಿರಿಯ ನಾಗರಿಕರಿಗಾಗಿ ಜಿಮ್ ಮತ್ತು ಫಿಟ್ನೆಸ್ ಉಪಕರಣಗಳನ್ನು ಅಳವಡಿಸಲಾಗಿದೆ. ಆದರೆ, ಅರ್ಧಂಬರ್ದ ಕಾಮಗಾರಿ, ಅಪೂರ್ಣ ವ್ಯವಸ್ಥೆ ಹಾಗೂ ನಿರ್ವಹಣೆಯ ಕೊರತೆಯಿಂದಾಗಿ ಇಡೀ ಉದ್ಯಾನವನವೇ ಬಳಕೆಗೆ ಅಸಾಧ್ಯವಾಗಿರುವ ಆರೋಪ ಕೇಳಿಬರುತ್ತಿದೆ. ಮಕ್ಕಳ ಆಟದ ಸಾಮಗ್ರಿಗಳನ್ನು ಅಳವಡಿಸಿ, ಅವುಗಳನ್ನು ಬಳಸಲು ಅಗತ್ಯವಿರುವ ಕಾಮಗಾರಿಗಳನ್ನು ಪೂರ್ಣಗೊಳಿಸದೇ ಬಿಟ್ಟಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. […] The post ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ:  “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಆ.29ಕ್ಕೆ ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳ 111ನೇ ಜಯಂತಿ: ಭಾಗಿಯಾಗಲಿದ್ದಾರೆ ಸಿಎಂ ಡಿಕೆಶಿ, ಸಿದ್ದರಾಮಯ್ಯ
Next Article
ಶಿವಮೊಗ್ಗದ ರಾಹುಲ್ ಹುಂಡೈ ಶೋರೂಮ್​ನಲ್ಲಿ ಬೆಂಕಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment