ನೇಪಾಳ-ಟಿಬೆಟ್ ಭೀಕರ ಪ್ರವಾಹ: ಉಡುಪಿ ನಿವಾಸಿಗಳ ಸುರಕ್ಷತೆಗಾಗಿ ಹೆಲ್ಪ್‌ಲೈನ್ ಆರಂಭಿಸಿದ ಜಿಲ್ಲಾಡಳಿತ

1 month ago

40

0

ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಪ್ರವಾಸ ಅಥವಾ ಯಾತ್ರೆಗೆ ತೆರಳಿ ಸಂಕಷ್ಟಕ್ಕೆ ಸಿಲುಕಿರುವ ಉಡುಪಿ ಜಿಲ್ಲೆಯ ನಿವಾಸಿಗಳ ಸುರಕ್ಷತೆಗಾಗಿ ಜಿಲ್ಲಾಡಳಿತ ಶುಲ್ಕ ರಹಿತ ಹೆಲ್ಪ್‌ಲೈನ್ ಆರಂಭಿಸಿದ್ದು, ತುರ್ತು ಕ್ರಮ ಕೈಗೊಂಡಿದೆ. ನೇಪಾಳದಲ್ಲಿ ಸಿಲುಕಿರುವ ಉಡುಪಿ ಜಿಲ್ಲೆಯ ನಿವಾಸಿಗಳ ಕುಟುಂಬಸ್ಥರ ಅನುಕೂಲಕ್ಕಾಗಿ ಜಿಲ್ಲಾ ಮಟ್ಟದಲ್ಲಿ ತುರ್ತು ಸಹಾಯವಾಣಿ ತೆರೆಯಲಾಗಿದ್ದು, ಸಂತ್ರಸ್ತರ ವಿವರಗಳನ್ನು ತಕ್ಷಣವೇ ನೀಡುವಂತೆ ಜಿಲ್ಲಾಡಳಿತ ಸೂಚಿಸಿದೆ. ಮಾಹಿತಿ ಒದಗಿಸುವ ವಿಧಾನ ಹೇಗೆ? ಸಂಕಷ್ಟದಲ್ಲಿರುವವರ […] The post ನೇಪಾಳ-ಟಿಬೆಟ್ ಭೀಕರ ಪ್ರವಾಹ: ಉಡುಪಿ ನಿವಾಸಿಗಳ ಸುರಕ್ಷತೆಗಾಗಿ ಹೆಲ್ಪ್‌ಲೈನ್ ಆರಂಭಿಸಿದ ಜಿಲ್ಲಾಡಳಿತ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅಸೌಖ್ಯದ ನಡುವೆಯೂ ಮುಂದುವರಿದ ಸಮಾಜಸೇವೆ: ಮನಸ್ಸಿಗೆ ಏಳನೇ ನಮೋ ಕುಟೀರ ಹಸ್ತಾಂತರಿಸಿದ ‘ಸಂತೋಷ’!
Next Article
ಅಂಕೋಲಾದಲ್ಲಿ ಪ್ಯಾಲೆಸ್ಟೈನ್ ಧ್ವಜ ಹಾರಿಸಿದ್ದ ಪ್ರಕರಣ: ಮುಂದುವರೆದ ಆರೋಪಿಯ ವಿಚಾರಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment