ಮಣಿಪುರದಲ್ಲಿ ಮತ್ತೆ ರಕ್ತಪಾತ: ಬಂಡುಕೋರರ ದಾಳಿಗೆ ನಾಲ್ವರು ನಾಗರಿಕರು ಬಲಿ

1 month ago

33

0

ಇಂಫಾಲ್ ಆ.27: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಬಂಡುಕೋರರು ವಾಹನವನ್ನು ಗುರಿಯಾಗಿಸಿಕೊಂಡು ಹೊಂಚು ಹಾಕಿ ದಾಳಿ ನಡೆಸಿದ್ದು, ಘಟನೆಯಲ್ಲಿ ನಾಲ್ವರು ನಾಗರಿಕರು ಮೃತಪಟ್ಟಿದ್ದಾರೆ. ಮತ್ತೋರ್ವ ವ್ಯಕ್ತಿ ನಾಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.   ನಾಲ್ವರು ನಾಗರಿಕರು ಸಾವು ಮಕ್ಯೂಯಿ ಆಶಾಂಗ್ ಮತ್ತು ಥಬಂಬಾ ನಾಗಾ ನಡುವಿನ ನಿರ್ಜನ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ಮೃತಪಟ್ಟ ನಾಲ್ವರೂ ಲಿಯಾಂಗ್‌ಮೈ ನಾಗಾ ಸಮುದಾಯಕ್ಕೆ ಸೇರಿದವರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದಾಳಿಯ ತೀವ್ರತೆಗೆ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹಗಳನ್ನು ಸೇನಾಪತಿ ಜಿಲ್ಲಾ ಆಸ್ಪತ್ರೆಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಆಗಸ್ಟ್‌ 29ಕ್ಕೆ ಮೋದಿ ವಿದೇಶ ಯಾತ್ರೆ: ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್‌ನಲ್ಲಿ ಮಹತ್ವದ ಸಭೆ
Next Article
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಇಬ್ಬರು ಸಾ*ವು!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment