ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್

1 month ago

28

0

ಬೆಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ, ಗೋಪಿಗೌಡ ಹಾಗೂ ಪುನೀತ್ ಗೌಡ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈದ್ ಮಿಲಾದ್ ಅಂಗವಾಗಿ ನಡೆಯುತ್ತಿದ್ದ ಮೆರವಣಿಗೆ ಸಂದರ್ಭದಲ್ಲಿ ಕೆಲವರ ನಡುವೆ ಮಾತಿನ ಚಕಮಕಿ ಮತ್ತು ಗಲಾಟೆ ನಡೆದಿರುವುದಾಗಿ ಆರೋಪಿಸಲಾಗಿದೆ. ಮೆರವಣಿಗೆಯಲ್ಲಿ ಭಾಗವಹಿಸಿದ್ದವರನ್ನು ಉದ್ದೇಶಿಸಿ ಆಕ್ಷೇಪಾರ್ಹ ಹೇಳಿಕೆಗಳನ್ನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
Next Article
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment