ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

1 month ago

35

0

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು, ಆಗಸ್ಟ್ 27ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣದ ಜತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದಲ್ಲಿ ಇಂದು ಗರಿಷ್ಠ ತಾಪಮಾನ ಸುಮಾರು 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
Next Article
ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment