ಸಚಿವ ಸ್ಥಾನದೊಂದಿಗೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ ಬಿ. ನಾಗೇಂದ್ರ

1 month ago

91

0

ವಾಲ್ಮೀಕಿ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಮನುವಾದಿಗಳು ದಲಿತರು ಬೆಳೆಯುವುದನ್ನು ಇಷ್ಟಪಡಲ್ಲ. ಆದಿವಾಸಿಯೊಬ್ಬ ಸಚಿವನಾದಾಗ ಬಿಜೆಪಿ ಸಹಿಸಲ್ಲ ಎಂದು ದೂರಿದ್ದಾರೆ. ಹಾಗೆಯೇ ಕಣ್ಣೀರಿಟ್ಟಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗೇಂದ್ರ, “ಇಲ್ಲಿಯವರೆಗೂ ನನಗೆ ನೈತಿಕವಾಗಿ ಬೆಂಬಲ ನೀಡಿದ ಎಲ್ಲ ಮಾಧ್ಯಮಗಳ ಮಿತ್ರರಿಗೆ ಧನ್ಯವಾದ ಹೇಳುತ್ತೇನೆ. ಸಂವಿಧಾನ ವಿರೋಧಿ ವಿಪಕ್ಷಗಳು ಅನೇಕ ಜ್ವಲಂತ ಸಮಸ್ಯೆಗಳ ಬಗ್ಗೆ […] The post ಸಚಿವ ಸ್ಥಾನದೊಂದಿಗೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ ಬಿ. ನಾಗೇಂದ್ರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
Next Article
ಮಂಡ್ಯ | 2538ಕ್ಕೂ ಅಧಿಕ ಗ್ಯಾರಂಟಿ ಸದಸ್ಯರ ನೇಮಕ ಶೀಘ್ರ : ಶಾಸಕ ದಿನೇಶ್ ಗೂಳಿಗೌಡ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment