ರೋಗಿಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಿ : ಉಪ ಲೋಕಾಯುಕ್ತ ಬಿ. ವೀರಪ್ಪ

1 month ago

31

0

ಮಂಡ್ಯ : ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಶುಕ್ರವಾರ ಮದ್ದೂರು ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯ ವಿವಿಧ ವಿಭಾಗಗಳು, ವೈದ್ಯಕೀಯ ಸೌಲಭ್ಯಗಳು, ಔಷಧಿ ಸಂಗ್ರಹ ಕೊಠಡಿ, ರೋಗಿಗಳ ವಾರ್ಡ್‌ಗಳು, ಶೌಚಾಲಯಗಳು ಸೇರಿದಂತೆ ಆಸ್ಪತ್ರೆಯಲ್ಲಿನ ಮೂಲಸೌಕರ್ಯ ಹಾಗೂ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಸೇವೆಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಹೊರರೋಗಿಗಳು ಹಾಗೂ ಒಳರೋಗಿಗಳಿಗೆ ನೀಡಲಾಗುತ್ತಿರುವ ಚಿಕಿತ್ಸೆ, ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ಲಭ್ಯತೆ, ಔಷಧಿಗಳ ವಿತರಣೆ, ಅಗತ್ಯ ವೈದ್ಯಕೀಯ ಉಪಕರಣಗಳ ಲಭ್ಯತೆ ಹಾಗೂ ಅವುಗಳ ಕಾರ್ಯನಿರ್ವಹಣೆ […] The post ರೋಗಿಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಿ : ಉಪ ಲೋಕಾಯುಕ್ತ ಬಿ. ವೀರಪ್ಪ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿಯಲ್ಲಿ ಅಕ್ರಮ : ಹೆಚ್.ಡಿ. ಕುಮಾರಸ್ವಾಮಿ ಆರೋಪ
Next Article
ಮದ್ದೂರು | ಉಪ ಲೋಕಾಯುಕ್ತರಿಂದ ಸೂಳೆಕೆರೆ ಕಾಮಗಾರಿ ಪರಿಶೀಲನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment