ದಸರಾ ಆನೆಗಳ ವೀಕ್ಷಣೆಗೆ ಟಿಕೆಟ್ ಇಲ್ಲ: ಅರಣ್ಯ ಇಲಾಖೆ ಸ್ಪಷ್ಟನೆ

1 month ago

49

0

ಮೈಸೂರು,ಆಗಸ್ಟ್,29,2026 (www.justkannada.in):  2026ರ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ದಸರಾ ಗಜಪಡೆ ಆಗಸ್ಟ್ 28ರಿಂದ ಅರಮನೆ ಆವರಣದಲ್ಲಿರುವ ದಸರಾ ಆನೆಗಳ ಶಿಬಿರದಲ್ಲಿ ಬೀಡುಬಿಟ್ಟಿದೆ. ಈ ನಡುವೆ, ಅರಮನೆ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ದಸರಾ ಆನೆಗಳನ್ನು ವೀಕ್ಷಿಸಲು ಅರಣ್ಯ ಇಲಾಖೆ ವತಿಯಿಂದ ಇ-ಟಿಕೆಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಆನೆಗಳ ವೀಕ್ಷಣೆಗೆ ಅರಣ್ಯ ಇಲಾಖೆಯಿಂದ ಯಾವುದೇ ಟಿಕೆಟ್ ನೀಡುತ್ತಿಲ್ಲ ಎಂದು ತಿಳಿಸಿದ್ದಾರೆ. […] The post ದಸರಾ ಆನೆಗಳ ವೀಕ್ಷಣೆಗೆ ಟಿಕೆಟ್ ಇಲ್ಲ: ಅರಣ್ಯ ಇಲಾಖೆ ಸ್ಪಷ್ಟನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾರವಾರ ಮೆಡಿಕಲ್ ಕಾಲೇಜು, ಶಿವರಾಮ ಕಾರಂತ ಬಡಾವಣೆ ಪ್ರಮುಖ ರಸ್ತೆಗೆ ಹೆಗಡೆ ಹೆಸರು: ಡಿ ಕೆ ಶಿವಕುಮಾರ್
Next Article
ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ವಿಧಾನಸೌಧ, ಮೈಸೂರು ಅರಮನೆ..!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment