ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ವಿಧಾನಸೌಧ, ಮೈಸೂರು ಅರಮನೆ..!

1 month ago

63

0

ಬೆಂಗಳೂರು,ಆಗಸ್ಟ್,29,2026 (www.justkannada.in): ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ  ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ, ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನಲ್ಲಿರುವ ದಕ್ಷಿಣಕನ್ನಡ  ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತಗಳು ಭಾನುವಾರ(ಆ.30) ಸಂಜೆ 6ರಿಂದ ರಾತ್ರಿ 10ರವರೆಗೆ ಗುಲಾಬಿ ಬಣ್ಣ(ಪಿಂಕ್ ಲೈಟ್)ದ ಬೆಳಕಿನಲ್ಲಿ ಕಂಗೊಳಿಸಲಿವೆ. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ರೂ 2,000/- ನೀಡುವ ಮೂಲಕ […] The post ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ವಿಧಾನಸೌಧ, ಮೈಸೂರು ಅರಮನೆ..! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಸರಾ ಆನೆಗಳ ವೀಕ್ಷಣೆಗೆ ಟಿಕೆಟ್ ಇಲ್ಲ: ಅರಣ್ಯ ಇಲಾಖೆ ಸ್ಪಷ್ಟನೆ
Next Article
ಬಿಜೆಪಿ ಕಚೇರಿ ತನಿಖಾ ಸಂಸ್ಥೆಯಲ್ಲ: ನಾಗೇಂದ್ರ ಎಲ್ಲಾ ಹೋರಾಟಕ್ಕೂ ಸಿದ್ದ- ಬಿ.ಕೆ ಹರಿಪ್ರಸಾದ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment