ರಾಜ್ಯದಲ್ಲಿ ಶಿಕ್ಷಣದ ಕ್ರಾಂತಿ ನಡೆದಿದೆ ಅಂದ್ರೆ ಅದು ಮಠ ಮಾನ್ಯಗಳಿಂದ ಮಾತ್ರ- ಹಾಡಿಹೊಗಳಿದ ಸಿಎಂ ಡಿಕೆ ಶಿವಕುಮಾರ್

1 month ago

31

0

ಮೈಸೂರು,ಆಗಸ್ಟ್,29,2026 (www.justkannada.in): ದುಃಖವನ್ನು ಕಳೆದುಕೊಳ್ಳಲು ಧರ್ಮದ ದಾರಿಯನ್ನು ಹುಡುಕಿ ಹೋಗುತ್ತೇವೆ. ಕಷ್ಟಗಳನ್ನು ಕೇಳಲು ಮಠಗಳು ದಾರಿದೀಪವಾಗಿದೆ. ಜಾತಿಭೇದ ಮರೆತು ಎಲ್ಲರೂ ಮಠಕ್ಕೆ ಬರುತ್ತಾರೆ. ಶಿಕ್ಷಣದ ಕ್ರಾಂತಿ ರಾಜ್ಯದಲ್ಲಿ ನಡೆದಿದೆ ಅಂದ್ರೆ ಅದು ಮಠ ಮಾನ್ಯಗಳಿಂದ ಮಾತ್ರ ಎಂದು ಹೇಳುವ ಮೂಲಕ ಸಿಎಂ ಡಿಕೆ ಶಿವಕುಮಾರ್ ರಾಜ್ಯದ ಮಠಗಳನ್ನು ಹಾಡಿ ಹೊಗಳಿದರು. ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ನಡೆದ  ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮಿಗಳ 111ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ನಾನು […] The post ರಾಜ್ಯದಲ್ಲಿ ಶಿಕ್ಷಣದ ಕ್ರಾಂತಿ ನಡೆದಿದೆ ಅಂದ್ರೆ ಅದು ಮಠ ಮಾನ್ಯಗಳಿಂದ ಮಾತ್ರ- ಹಾಡಿಹೊಗಳಿದ ಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬಿ.ನಾಗೇಂದ್ರ ರಾಜೀನಾಮೆ ವೇಳೆ ಸುರಿಸಿದ ಕಣ್ಣೀರು ಬಿಜೆಪಿಯನ್ನು ನಾಶ ಮಾಡಲಿದೆ-ಸಚಿವ ಮಧು ಬಂಗಾರಪ್ಪ
Next Article
ರಾಜೇಂದ್ರ ಸ್ವಾಮಿಗಳು ಸಮಾಜ ಸುಧಾರಣೆ, ಜಾತಿ ವ್ಯವಸ್ಥೆ ಹೋಗಲಾಡಿಸುವ ಕೆಲಸ ಮಾಡಿದ್ದಾರೆ- ಮಾಜಿ ಸಿಎಂ ಸಿದ್ದರಾಮಯ್ಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment