ಸೋಶಿಯಲ್ ಮೀಡಿಯಾ ಪೋಸ್ಟ್‌ಗೆ ಕೇಸ್‌, ಉಡುಪಿಯಿಂದ ವ್ಯಕ್ತಿಯನ್ನು ಠಾಣೆಗೆ ಕರೆತಂದ ಕ್ರಮಕ್ಕೆ ಹೈಕೋರ್ಟ್‌ ಗರಂ

1 month ago

55

0

ಸುದ್ದಿದಿನ,ಬೆಂಗಳೂರು: ಹಾಸ್ಯ ಕಲಾವಿದ ಕುನಾಲ್‌ ಕಾಮ್ರಾ ಕಾರ್ಯಕ್ರಮ ರದ್ದಾದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯನ್ನು ವಿಚಾರಣೆ ಹೆಸರಿನಲ್ಲಿ ಠಾಣೆಗೆ ಕರೆತಂದ ವೈಟ್‌ಫೀಲ್ಡ್ ಪೊಲೀಸರ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಕರಣ ರದ್ದು ಕೋರಿ ಮೋಹನ್‌ಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಪೊಲೀಸ್ ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದೆ. http://Visit : www.suddidina.com ನ್ಯಾಯಾಲಯದ ಮುಂದೆ ಡಿಸಿಪಿ ಸೈದುಲು ಅಡಾವತ್‌, ಎಸಿಪಿ ರೀನಾ ಸುವರ್ಣ ಹಾಗೂ ತನಿಖಾಧಿಕಾರಿ ಹಾಜರಾಗಿದ್ದರು. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನೇಪಾಳ ಜಲಪ್ರಳಯ: ಇನ್ಫೋಸಿಸ್ ಸಿಇಒ ನಾಪತ್ತೆ, 1,000 ಕಾರ್ಮಿಕರ ರಕ್ಷಣೆಗೆ ಭಾರತದ ನೆರವು
Next Article
ಗೃಹಲಕ್ಷ್ಮೀ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಅರ್ಹ ಫಲಾನುಭವಿಗಳ ಖಚಿತತೆಗೆ ಮನೆ-ಮನೆ ಪರಿಶೀಲನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment